Tag Archives: KSP Recruitment 2025 Notification Karnataka

KSP ನೇಮಕಾತಿ 4656 ಪೊಲೀಸ್ ಕಾನ್ಸ್‌ಟೇಬಲ್, ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ । KSP Recruitment 2025 Notification Karnataka : KSP4656

KSP Recruitment 2025 Notification Karnataka

ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ಅರ್ಹ ಮತ್ತು ಆಸಕ್ತಅಭ್ಯರ್ಥಿಗಳು ಆನ್ಲೈನ್ ಮೂಲಕ ಸೂಕ್ತ ದಿನನಾಂಕದಿಂದ ಅರ್ಜಿಯನ್ನು ಸಲ್ಲಿಸಬಹುದು.