WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಕೇಂದ್ರೀಯ ವಿದ್ಯಾಲಯ ಸಂಘಟನೆ ನವೋದಯ ವಿದ್ಯಾಲಯ ಸಮಿತಿ ಇಲ್ಲಿ ಬೋಧಕ ಹಾಗೂ ಬೋದಿಕೆತರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕೊನೆಯ ದಿನಾಂಕ ಹಾಗೂ ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ. ಹುದ್ದೆಗಳ ವಿವರ ನವೋದಯ […]

