ಎಲ್ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿ ವೇತನವನ್ನು ಬಿಟ್ಟಿದ್ದಾರೆ ವಾರ್ಷಿಕ ಬರೋಬ್ಬರಿ 40,000 ವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಭಾರತೀಯ ಜೀವವಿಮ ನಿಗಮ ಎಲ್ಐಸಿ ತನ್ನ ಸುವರ್ಣ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.