WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಇಲ್ಲಿ 160 ಹುದ್ದೆ ಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ ಅಷ್ಟೇ ಅಲ್ಲದೆ ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಡಿಸೆಂಬರ್ 2025 ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಎಲ್ಲ ಮಾಹಿತಿಯನ್ನು […]

