ಕರ್ನಾಟಕ ರಾಜ್ಯದ ಎಲ್ಲಾ ರೈತ ಕುಟುಂಬದ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ! ಬಡ ಹಾಗು ಮಾಧ್ಯಮ ವರ್ಗದ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. WhatsApp Group Join Now Telegram Channel Join Now Raitha Vidya Nidhi Scholarship ವಿದ್ಯಾರ್ಥಿಗಳೇ, ನೀವೇನಾದರೂ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಇರಬೇಕಾದ ಅರ್ಹತೆಗಳೇನು? ಎಷ್ಟು ಸ್ಕಾಲರ್ಷಿಪ್ […]

