Tag Archives: RBI

RBI : ರೂ53,550/- ವೇತನ – ಭಾರಿ ಸರ್ಕಾರಿ ಉದ್ಯೋಗಾವಕಾಶ! 10ನೇ ತರಗತಿ ಪಾಸ್ ಆಗಿದ್ರೆ ಸಾಕು!

RBI

WhatsApp Group Join Now Telegram Channel Join Now ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಇದೀಗ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 572 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಕೇವಲ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು 15-01-2026 ರಿಂದ ಅರ್ಜಿ ಸಲ್ಲಿಸಬಹುದು ಹಾಗೆ 04-02-2026 ರಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಹಾಗೂ ಅರ್ಧ ಅಭ್ಯರ್ಥಿಗಳು RBI ವೆಬ್‌ಸೈಟ್ rbi.org.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. RBI […]