WhatsApp Group Join Now Telegram Channel Join Now ನಮಸ್ಕಾರ ಸ್ನೇಹಿತರೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ವಿವಿಧ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಲಾಗಿದ್ದು ಅಧಿಕೃತ ಅಧಿಸೂಚನೆಯನ್ನು ಇದೀಗ ಪ್ರಕಟ ಮಾಡಿದೆ ಉಪ ನಿರ್ದೇಶಕ ಹುದ್ದೆಗಳಿಗೆ ಹಾಗೂ ಪರಿವೀಕ್ಷಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಇದಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು 01 ಜನವರಿ 2026 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಿನಾಂಕದ ಒಳಗಾಗಿ ಆನ್ಲೈನಲ್ಲಿ ಅರ್ಜಿ […]

