ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅದಿಸೂಚನೆ