ನಮಸ್ಕಾರ ಸ್ನೇಹಿತರೆ, ಪ್ರಾದೇಶಿಕ ಸೇನೆಯು 716 ಸೈನಿಕ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಿದ್ದು ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ, 28 ನವಂಬರ್ 2025 ರಿಂದ ಡಿಸೆಂಬರ್ 10/2025 ಕೊನೆಯ ದಿನಾಂಕವಾಗಿದ್ದು ಈ ಹುದ್ದೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಈ ಹುದ್ದೆಗಳ ಬಗ್ಗೆ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

-
- ನೇಮಕಾತಿ ಸಂಸ್ಥೆ :ಪ್ರಾದೇಶಿಕ ಸೈನ್ಯ
- ಹುದ್ದೆಯ ಹೆಸರು : ಸೈನಿಕ
- ಒಟ್ಟು ಹುದ್ದೆಗಳು : 716
- ಉದ್ಯೋಗ ಸ್ಥಳ : ಭಾರತದಾದ್ಯಂತ
ಸಂಕ್ಷಿಪ್ತ ಮಾಹಿತಿ:
ಪ್ರಾದೇಶಿಕ ಸೇವೆಯು 716 ಸೈನಿಕ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಈ ಹುದ್ದೆಗಳಿಗೆ ಈಗಾಗಲೇ ತಿಳಿಸಿರುವ ಹಾಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ವಯೋಮಿತಿ ಹಾಗೆ ಅರ್ಜಿ ಪ್ರಕ್ರಿಯೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸುವ ವಿವಿಧ ಹಂತಗಳು ಹಾಗೆ ಆಯ್ಕೆ ಪ್ರಕ್ರಿಯೆ ಎಲ್ಲ ಮಾಹಿತಿಯನ್ನು ನೀಡಲಾಗಿದೆ ಹಾಗೆ ಅಧಿಕೃತ ಅಧಿಸೂಚನೆಯ ಲಿಂಕನ್ನು ಸಹ ಕೆಳಗೆ ನೀಡಲಾಗಿದ್ದು ಅದನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
-
- ಅರ್ಜಿ ಶುಲ್ಕದ ಬಗ್ಗೆ ಅಧಿ ಸೂಚನೆಯಲ್ಲಿ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಅಧಿಸೂಚನೆಯಲ್ಲಿ ಇರುವಂತ
ವಿದ್ಯಾರ್ಹತೆ
10ನೇ ತರಗತಿಯಲ್ಲಿ 45 ಪರ್ಸೆಂಟ್ ಪ್ರತಿ ವಿಷಯದಲ್ಲಿ ಅಂಕವನ್ನು ಪಡೆದಿರುವಂತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ ಶ್ರೇಣಿ
ಅಭ್ಯರ್ಥಿಗಳು ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.
ವಯೋಮಿತಿ
-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
-
ಗರಿಷ್ಠ ವಯಸ್ಸಿನ ಮಿತಿ: 42 ವರ್ಷಗಳು
ವಯೋಮಿತಿ ಸಡಿಲಿಕೆ
-
ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ
ಆಯ್ಕೆ ಪ್ರಕ್ರಿಯೆ:
-
-
- ದಾಖಲೆ ಪರಿಶೀಲನೆ (DV)
- ದೈಹಿಕ ಸಾಮರ್ಥ್ಯ ಪರೀಕ್ಷೆ (PFT)
- ಲಿಖಿತ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- ಅಂತಿಮ ಮೆರಿಟ್ ಪಟ್ಟಿ
-
ಅರ್ಜಿ ಸಲ್ಲಿಸುವ ಕ್ರಮ :
ಭಾರತೀಯ ಪ್ರಾದೇಶಿಕ ಸೇನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾಗಿ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸುವ ಅವಕಾಶವನ್ನು ನೀಡಲಾಗಿದ್ದು ಸಂಪೂರ್ಣವಾದ ಮಾಹಿತಿಗಾಗಿ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು :
- ರ‍್ಯಾಲಿ ಆರಂಭ ದಿನಾಂಕ: 28-11-2025
- ರ‍್ಯಾಲಿಯ ಕೊನೆಯ ದಿನಾಂಕ: 10-12-2025
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:
- ಕರ್ನಾಟಕ ಕೃಷಿ ಮಾರಾಟ ಇಲಾಖೆ SDA-FDA ನೇಮಕಾತಿ 2025 KSDA
-
ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ 348 ಹುದ್ದೆಗಳಿಗೆ ನೇಮಕಾತಿ : IPPB Recruitment 2025
-
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 | KEA SDA , FDA & Other Post