ಸ್ನೇಹಿತರೇ ಎಲ್ಲರಿಗೂ ನಮಸ್ಕಾರ , ದಕ್ಷಿಣ ಕನ್ನಡ ಅಂಗನವಾಡಿಯಲ್ಲಿ ಭರ್ಜರಿ ಉದ್ಯೋಗಾವಕಾಶ ಹೌದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ನಡೆಯುತ್ತಿದ್ದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಸಂಬಂದಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಒಂದು ಅದ್ಭುತ ಅವಕಾಶವಿದೆ ಈ ಹುದ್ದೆಗಳ ಬಗ್ಗೆ ಹಂತ ಹಂತವಾಗಿ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ಮಾಹಿತಿನ ತಿಳ್ಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:
ಅಂಗನವಾಡಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಕೆಳಗೆ ಹುದ್ದೆಗಳ ವಿವರವನ್ನು ನೀಡಲಾಗಿದೆ ವಿವರವನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ
-
- ಅಂಗನವಾಡಿ ಕಾರ್ಯಕರ್ತೆ
- ಅಂಗನವಾಡಿ ಸಹಾಯಕಿ
ಅರ್ಹತೆಗಳು:
ಈ ಹುದ್ದೆಗಳ ಬಗ್ಗೆ ಅರ್ಹತೆ ಕೆಳಗೆ ಹಂತ ಹಂತವಾಗಿ ನೀಡಲಾಗಿದ್ದು ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಗಮನಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
-
- ಕಾರ್ಯಕರ್ತೆ: 10+2 (PUC) ಅಥವಾ ಸಮತುಲ್ಯ ಪಾಸ್.
- ಸಹಾಯಕಿ: 10ನೇ ತರಗತಿ (SSLC) ಪಾಸ್.
ವಯೋಮಿತಿ:
-
-
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ ಈ ಹುದ್ದೆಗಳಿಗೆ
-
ಕನಿಷ್ಠ ವಯಸ್ಸು 18 ವರ್ಷ
-
ಗರಿಷ್ಠ 35 ವರ್ಷ
-
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಜೊತೆಗೆ
ಎಸ್ಸಿ ಎಸ್ಟಿ ಒಬಿಸಿ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ವಿದ್ಯಾರ್ಥಿಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಥಿ ವಿವರವನ್ನು ಈ ಕೆಳಗಿನ ನೀಡಲಾಗಿದೆ.
-
- ಕಾರ್ಯಕರ್ತ ಹುದ್ದೆಗೆ 10ನೇ ತರಗತಿ ಮತ್ತು 12ನೇ ತರಗತಿ ಉತ್ತೀರ್ಣರಾಗಿರಬೇಕು
- 10ನೇ ತರಗತಿ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
-
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02 ಸೆಪ್ಟೆಂಬರ್ 2025
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025
ಅರ್ಜಿ ಶುಲ್ಕ:
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಾಹಿತ್ಯ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕ್ಕೆ ಹುದ್ದೆಗಳಿಗೆ ನೇಮಕಾತಿಯ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನೋಡುವುದಾದರೆ ಅಭ್ಯರ್ಥಿಗಳ
- ಮೆರಿಟ್ ಲಿಸ್ಟ್ ಅಡಿಯಲ್ಲಿ ಆಯ್ಕೆಯನ್ನು ಮಾಡಲಾಗುತ್ತೆ
- ಜೊತೆಗೆ ಶೈಕ್ಷಣಿಕ ಅಂಕಪಟ್ಟಿ ಹಾಗೂ ಇತರೆ ನಿರ್ದಿಷ್ಟ ಮಾನ ನಿರ್ಣಯಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತೆ
ಅರ್ಜಿ ಸಲ್ಲಿಸುವುದು ಹೇಗೆ ?
-
- ಅರ್ಜಿ ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಫಾರ್ಮ್ ನಲ್ಲಿ ನೀಡುವ ಎಲ್ಲಾ ಮಾಹಿತಿನ ಸರಿಯಾಗಿ ನಮೂದಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಸರಿಪಡಿಸಲು ಅವಕಾಶ ಇರುವುದಿಲ್ಲ
- ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
- ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ಅಧಿಕೃತ ವೆಬ್ಸೈಟ್ ಲಿಂಕನ್ನು ಕೂಡ ಈ ಕೆಳಗಿನ ನೀಡಲಾಗಿರುವಂಥದ್ದು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ:
ಅಧಿಕೃತ ವೆಬ್ ಸೈಟ್ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿಸಂಪರ್ಕ ಮಾಹಿತಿ
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ತೀರ್ಮಾನ
ದಕ್ಷಿಣ ಕನ್ನಡ ಮಹಿಳೆಯರಿಗೆ ಇದೊಂದು ಅದ್ಭುತಾವಕಾಶವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನಿಮ್ಮ ಕನಸಿನ ಸರ್ಕಾರಿ ಉದ್ಯೋಗವನ್ನು ನೀವು ಪಡೆದುಕೊಳ್ಳಬಹುದು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಧಿಸೂಚನೆಯಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.