WCD ದಕ್ಷಿಣ ಕನ್ನಡ ನೇಮಕಾತಿ 2025 | WCD Dakshina Kannada Recruitment 2025

WCD Dakshina Kannada Recruitment 2025

ನಮಸ್ಕಾರ ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ (WCD) ನೇಮಕಾತಿ ಅಧಿಸೂಚನೆ  ಇಲ್ಲಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಕೆಳಗಿನ ಎಲ್ಲ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.

WCD Dakshina Kannada Recruitment 2025

WCD Dakshina Kannada Recruitment 2025

    • ನೇಮಕಾತಿ ಸಂಸ್ಥೆ : WCD ದಕ್ಷಿಣ ಕನ್ನಡ ನೇಮಕಾತಿ
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
    • ಒಟ್ಟು ಹುದ್ದೆಗಳು : 277
    • ಉದ್ಯೋಗ ಸ್ಥಳ : ದಕ್ಷಿಣ ಕನ್ನಡ
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025

ಸಂಕ್ಷಿಪ್ತ ಮಾಹಿತಿ:

ದಕ್ಷಿಣ ಕನ್ನಡದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು  ಅಭ್ಯರ್ಥಿಗಳಿಗೆ ಅಧಿಸೂಚನೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

SBI ನೇಮಕಾತಿ 2025 ಅಧಿಸೂಚನೆಯ ಅವಲೋಕನ:

    • ದಕ್ಷಿಣ ಕನ್ನಡ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ -2- 2025.
    • ಅಂಗನವಾಡಿ ಕಾರ್ಯಕರ್ತ 56 ಹುದ್ದೆಗಳು ಹಾಗೂ ಅಂಗನವಾಡಿ ಸಹಾಯಕಿಯರ 221 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ  ಕೆಳಗೆ ಈ ಮಾಹಿತಿ ಇದೆ ನೋಡಬಹುದು.

ವಿದ್ಯಾರ್ಹತೆ ವಿವರ:

    • ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ
    • ಅಂಗನವಾಡಿ ಸಹಾಯಕ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು

ವಯೋಮಿತಿ:

    • ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ ವಿವರ:

    • ವಯೋಮಿತಿ ಸಡಿಲಿಕೆ ವಿಕಲಚೇತನರಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ಇರುತ್ತದೆ

ವೇತನ ಶ್ರೇಣಿ:

    • ಈ ಹುದುಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

    • ಆಯ್ಕೆ ಪ್ರಕ್ರಿಯೆಯ ವಿವರ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುವುದು ಸಾಮಾನ್ಯವಾಗಿ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ಕ್ರಮ :

  • ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನಂತರ
  • ಆನ್ಲೈನ್ ಅರ್ಜಿ ಫಾರ್ಮ್ ಅನ್ನ ತೆರೆಯಿರಿ
  • ಅಗತ್ಯ ವಿವರಗಳನ್ನು ನಿಖರವಾಗಿ ನಮೂದಿಸಿ
  • ಅಗತ್ಯ ದಾಖಲೆಗಳ ಸ್ಕ್ಯಾನ್ ಕಾಫಿಗಳನ್ನು ಅಪ್ಲೋಡ್ ಮಾಡಿರಿ
  • ಪ್ರಿಂಟ್ ಔಟ್ ಅನ್ನು ತೆಗೆದಿಟ್ಟುಕೊಳ್ಳಿ

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇದರ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದು.

SBI ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: karnemakaone.kar.nic.in

ಇತರೆ ಸಂಬಂಧಿಸಿದ ಲೇಖನಗಳ ಲಿಂಕ್ ಗಳು:

Leave a Reply

Your email address will not be published. Required fields are marked *